ತಿಂಗಳು: ಡಿಸೆಂಬರ್ 2021

ದಲಿತ ಅಧ್ಯಯನ ಪೀಠ : ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಮಹಾಪರಿನಿರ್ವಾಣ ದಿನಾಚರಣೆ ಸಮಾರಂಭ

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನಾಚರಣೆ ಸಮಾರಂಭ

ಪತ್ರಿಕಾ ವರದಿ-೦೬.೧೨.೨೦೨೧

ಕನ್ನಡ ವಿಶ್ವವಿದ್ಯಾಲಯದ ದಲಿತ ಅಧ್ಯಯನ ಪೀಠದಿಂದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನಾಚರಣೆಯ ಅಂಗವಾಗಿ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಯವರಾದ ಡಾ. ಸ.ಚಿ. ರಮೇಶ ಅವರ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ವೇದಿಕೆಯಲ್ಲಿ ಕುಲಸಚಿವರಾದ ಡಾ.ಎ. ಸುಬ್ಬಣ್ಣ ರೈ ಅವರು ಹಾಗೂ ದಲಿತ ಅಧ್ಯಯನ ಪೀಠದ ಸಂಚಾಲಕರಾದ ಡಾ. ವೆಂಕಟಗಿರಿ ದಳವಾಯಿ ಅವರು ಇದ್ದರು.